Home_Page_Advt
Home_Page_Advt
Home_Page_Advt

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಹಿನ್ನಲೆ- ತಾಲೂಕಿನ ಗಡಿಪ್ರದೇಶಗಳಿಗೆ ಭೇಟಿ ನೀಡಿದ ಇಲಾಖೆ ಉಪನಿರ್ದೆಶಕ ಮಲ್ಲೇಸ್ವಾಮಿ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಜೂ.25 ಆರಂಭಗೊಳ್ಳಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಸಂಬಂಧಿಸಿ ಗಡಿ ಭಾಗದ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುವಲ್ಲಿ ಯಾವುದೇ ತೊಂದರೆ ಆಗಬಾರದೆಂಬ ನಿಟ್ಟಿನಲ್ಲಿ ದ.ಕ. ಜಿಲ್ಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಲ್ಲೇಸ್ವಾಮಿ ಅವರು ಗಡಿ ಭಾಗದಲ್ಲಿ ಮುಚ್ಚಿದ ರಸ್ತೆಗಳನ್ನು ಪರಿಶೀಲನೆ ಮಾಡಿದರು.


ಗಡಿ ಪ್ರದೇಶಗಳಾದ ಗಾಳಿಮುಖ, ಪಳ್ಳತ್ತೂರು, ನೂಜಿಬೆಟ್ಟು, ಮೆಣಸಿನಕಾನ, ಸುಳ್ಯಪದವು, ಪಿಲಿಪುಡೆ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಅವರು ಗಡಿ ಪ್ರದೇಶದಿಂದ ಬರುವ ವಿದ್ಯಾರ್ಥಿಗಳಿಗೆ ಆಯಾ ಶಾಲೆಗೆ ಶಿಕ್ಷಕರಿಂದ ಮಾಹಿತಿ ಪಡೆದುಕೊಂಡರು. ಈ ಸಂದರ್ಭದಲ್ಲಿ ಶಿಕ್ಷಕರಾದ ಸುಖೇಶ್ ರೈ, ದೇವಿಪ್ರಕಾಶ್ ಶೆಟ್ಟಿ, ಮಹಮ್ಮದ್ ಕಮಾಲುದ್ದೀನ್, ವಸಂತ, ಪುರುಷೊತ್ತಮ, ರಮ್ಲ ಅವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.