Home_Page_Advt
Home_Page_Advt
Home_Page_Advt

ಕಡಬ: ಬೈಕ್ ಗಳ ನಡುವೆ ಡಿಕ್ಕಿ – ಸವಾರರಿಗೆ ಗಾಯ

ಕಡಬ: ಬೈಕ್ ಗಳ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಎರಡೂ ಬೈಕಿನ ಸವಾರರಿಬ್ಬರು ಗಂಭೀರ ಗಾಯಗೊಂಡ ಘಟನೆ ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪ ಜೂ.22ರಂದು ನಡೆದಿದೆ.

ಗಾಯಳು ಸವಾರರನ್ನು ಕಡಬ ತಾಲೂಕು ಬಂಟ್ರ ಗ್ರಾಮದ ಪಣೆಬೈಲು ನಿವಾಸಿ ಯತೀಂದ್ರ ರೈ ಎಂಬವರ ಪುತ್ರ ಪ್ರಮೋದ್ ಹಾಗೂ ರೆಂಜಿಲಾಡಿ ಗ್ರಾಮದ ಖಂಡಿಗ ನಿವಾಸಿ ಗಣೇಶ್ ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಕಡಬದ 108 ಆಂಬ್ಯುಲೆನ್ಸ್ ಮೂಲಕ ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.