HomePage_Banner
HomePage_Banner
HomePage_Banner

ಜೂ.24: ಉಪ್ಪಿನಂಗಡಿಯಲ್ಲಿ ಶ್ರೀದುರ್ಗಾ ಟೆಕ್ಸ್‌ಟೈಲ್ಸ್ & ರೇಡಿಮೇಡ್ಸ್ ನೂತನ ಸಂಸ್ಥೆಯ ಪ್ರಾರಂಭೋತ್ಸವ

Puttur_Advt_NewsUnder_1
Puttur_Advt_NewsUnder_1

ಬೆಳ್ತಂಗಡಿ: ಕಳೆದ 5 ವರ್ಷಗಳಿಂದ ನಗುಮೊಗದ ಸೇವೆ ಹಾಗೂ ಗುಣಮಟ್ಟದ ವಸ್ತ್ರಗಳಿಗೆ ಮನೆ ಮಾತಾಗಿರುವ ಗ್ರಾಹಕರ ಪ್ರೀತಿ ವಿಶ್ವಾಸವನ್ನು ಗಳಿಸಿ, ಬೆಳ್ತಂಗಡಿ, ಉಜಿರೆ, ಮಡಂತ್ಯಾರು, ಬಂಟ್ವಾಳದಲ್ಲಿ ತನ್ನ ವಸ್ತ್ರಮಳಿಗೆಯನ್ನು ವಿಸ್ತರಿಸಿ ಇದೀಗ ನೂತನವಾಗಿ ಉಪ್ಪಿನಂಗಡಿ ಹಸನ್ ಟವರ್ಸ್ ನಲ್ಲಿ ಪ್ರಾರಂಭಿಸುವ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್ & ರೆಡಿಮೇಡ್ಸ್‌ನ ನೂತನ ಸಂಸ್ಥೆ ಜೂ.24 ರಂದು ಬೆಳಿಗ್ಗೆ 10 ಗಂಟೆಗೆ ಉದ್ಘಾಟನೆಗೊಳ್ಳಲಿದೆ.‌

ಪುತ್ತೂರು ಶಾಸಕ ಸಂಜೀವ ಮಠಂದೂರು ಸಂಸ್ಥೆಯ ಉದ್ಘಾಟನೆ ನೇರವೇರಿಸಲಿದ್ದು, ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಉಪ್ಪಿನಂಗಡಿ ಗ್ರಾ.ಪಂ. ಅಧ್ಯಕ್ಷ ಅಬ್ದುಲ್ ರಹಿಮಾನ್, ಉಪ್ಪಿನಂಗಡಿ ಮಾಲಿಕುದ್ದಿನಾರ್ ಜುಮಾ ಮಸೀದಿ ಅಧ್ಯಕ್ಷ ಮುಸ್ತಾಫ ಕೆಂಪಿ, ಉಪ್ಪಿನಂಗಡಿ ದೇವಸ್ಥಾನದ ಎಸ್.ಎಲ್.ವಿ ಮ್ಯಾನೆಜಿಂಗ್ ಟ್ರಸ್ಟಿ ಬಿ. ಗಣೇಶ್ ಶೆಣೈ, ಉಪ್ಪಿನಂಗಡಿ ಚರ್ಚ್ ಧರ್ಮಗುರು ರೆ.ಫಾ. ಅಬೆಲ್ ಲೋಬೋ, ಕರುಣಾಕರ ಸುವರ್ಣ ಉಪ್ಪಿನಂಗಡಿ, ಪುತ್ತೂರು ಯುವ ಕಾಂಗ್ರೆಸ್ ಅಧ್ಯಕ್ಷ ಯು.ಟಿ ತೌಷಿಫ್, ಕೆನರಾ ಬ್ಯಾಂಕ್ ನಿವೃತ್ತ ಮ್ಯಾನೆಜರ್ ಬಿ ಮಹಮ್ಮದ್ ಆಲಿ, ಉಪ್ಪಿನಂಗಡಿ ಹಸನ್ ಟವರ್ಸ್ ಮಾಲಿಕ ಮಹಮ್ಮದ್ ಇಕ್ಬಾಲ್, ಉಪ್ಪಿನಂಗಡಿ ವಿಜಯ ವೈದ್ಯ ಶಾಲಾ ಜಗದೀಶ್ ಶೆಟ್ಟಿ, ಉಪ್ಪಿನಂಗಡಿ ಶ್ರೀರಾಮ ಸ್ಕೂಲ್ ಕರೆಸ್ಪಾಂಡೆಂಟ್ ಯುಜಿ ರಾಧಾ ಭಾಗವಹಿಸಲಿದ್ದಾರೆ ಎಂದು ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನ & ರೆಡಿಮೇಡ್ಸ್‌ನ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಮೋಹನ ಚೌಧರಿ ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.