HomePage_Banner
HomePage_Banner
HomePage_Banner
HomePage_Banner
HomePage_Banner
HomePage_Banner

ಫೇಸ್ ಬುಕ್ ನಲ್ಲಿ ಸೈನಿಕರ ಬಗ್ಗೆ ಅವಹೇಳನಕಾರಿ ಪೋಸ್ಟ್ – ಆರೋಪಿ ವಿರುದ್ಧ ಕ್ರಮ ಕೈಗೊಳ್ಳಲು ಹಿಂಜಾವೇ ಕಾರ್ಯಕರ್ತರಿಂದ ಠಾಣೆಗೆ ದೂರು

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಸಾಮಾಜಿಕ ಜಾಲತಾಣವಾದ ಫೇಸ್ ಬುಕ್ ಖಾತೆಯಲ್ಲಿ ದೇಶ ವಿರೋಧಿ ಚಟುವಟಿಕೆ ಮತ್ತು ಭಾರತೀಯ ಸೈನಿಕರಿಗೆ ಅವಹೇಳನಕಾರಿ ಪೋಸ್ಟ್ ಹಾಕಿ ಕ್ರತ್ಯ ಎಸಗಿದ ಅಜೇಯ ಕುಮಾರ್ ಗಾಲಿ ಎಂಬವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಿಂಜಾವೇ ಯ ಪುಷ್ಪರಾಜ್ ಎಂಬವರು ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಅಜೇಯ‌ ಕುಮಾರ್ ಗಾಲಿ ಎಂಬ ಹೆಸರಿರುವ ಫೇಸ್ ಬುಕ್ ಖಾತೆಯಲ್ಲಿ ಚೀನಾಕ್ಕೆ ಜೈ ಹಾಕಿರುವುದಲ್ಲದೆ ಭಾರತೀಯ ಸೈನ್ಯವನ್ನು ಅಹೇಳನವಾಗಿ ಬಿಂಬಿಸಿ ಪೋಸ್ಟ್ ಮಾಡಲಾಗಿದೆ. ಈ ಅವಹೇಳನಕಾರಿ, ದೇಶದ್ರೋಹ ಕೆಲಸ ಮಾಡಿದ ಅಜೇಯ ಕುಮಾರ್ ಗಾಲಿ ಎಂಬ ವ್ಯಕ್ತಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ತಿಳಿಸಲಾಗಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.