HomePage_Banner
HomePage_Banner
HomePage_Banner
HomePage_Banner
Breaking News

ರಾಜ್ಯದಲ್ಲಿ ಮತ್ತೆ 14 ದಿನಗಳ ಕ್ವಾರಂಟೈನ್!

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ರಾಜ್ಯದಲ್ಲಿ ಕೊರೋನಾ ಅಬ್ಬರ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕ್ವಾರಂಟೈನ್ ನಿಯಮದಲ್ಲಿ ಬದಲಾವಣೆ ಮಾಡಿದ್ದು, ಹೊರ ರಾಜ್ಯಗಳಿಂದ ಬಂದವರಿಗೆ ಕಡ್ಡಾಯವಾಗಿ 14 ದಿನಗಳ ಕ್ವಾರಂಟೈನ್ ವಿಧಿಸಲು ತೀರ್ಮಾನಿಸಿದೆ. ಈ ಬಗ್ಗೆ ಟ್ವೀಟ್‌ನಲ್ಲಿ ಮಾಹಿತಿ ನೀಡಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಮಹಾರಾಷ್ಟ್ರದಿಂದ ಬರುವವರಿಗೆ ಮಾತ್ರವಲ್ಲ, ಯಾವುದೇ ರಾಜ್ಯದಿಂದ ಬಂದವರು ಕೂಡ ಕಡ್ಡಾಯವಾಗಿ 14 ದಿನಗಳ ಕಾಲ ಕ್ವಾರಂಟೈನ್ ಗೆ ಒಳಪಡಲೇಬೇಕು ಎಂದು ರಾಜ್ಯ ಸರ್ಕಾರ ಹೇಳಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.