Home_Page_Advt
Home_Page_Advt
Home_Page_Advt

ಪುತ್ತೂರು ತಾಲೂಕು ಬಿಜೆಪಿ ರೈತ ಮೋರ್ಚದ ಉಪಾಧ್ಯಕ್ಷರಾಗಿ ರಮೇಶ್ ರೈ ಡಿಂಬ್ರಿ

Puttur_Advt_NewsUnder_1
Puttur_Advt_NewsUnder_1

ಪುತ್ತೂರು ತಾಲೂಕು ರೈತ ಮೋರ್ಚದ ಉಪಾಧ್ಯಕ್ಷರಾಗಿ ಯುವ ಸಂಘಟಕ ರಮೇಶ್ ರೈ ಡಿಂಬ್ರಿರವರು ಆಯ್ಕೆಗೊಂಡಿದ್ದಾರೆ. ರಮೇಶ್ ರೈ ರವರು ಆರ್ಯಪು ಗ್ರಾ.ಪಂ.ಸದಸ್ಯರಾಗಿದ್ದು, ಬಂಟರ ಸಂಘದ ಕೋಶಾಧಿಕಾರಿ, ಯುವ ಬಂಟರ ಸಂಘದ ಅಧ್ಯಕ್ಷರಾಗಿ, ತಾಲೂಕು ಹಿಂದೂ ಸಂಘಟನೆಯ ಮುಖಂಡರಾಗಿ, ಕುರಿಯ ಉಳ್ಳಾಲ ಶ್ರೀ ಮಹಾವಿಷ್ಣುಮೂರ್ತಿ ದೇವಾಲಯದ ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ, ಅನೇಕ ಸಂಘಟನೆಗಳಲ್ಲಿ ಸಕ್ರಿಯವಾಗಿ ಸೇವೆಸಲ್ಲಿಸಿರುವ ರೈಯವರು ಸಾಮಾಜಿಕ, ಧಾರ್ಮಿಕ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಹೆಸರನ್ನು ಪಡೆದಿದ್ದಾರೆ. ರಮೇಶ್ ರೈರವರು 2021-2022 ನೇ ಸಾಲಿನ ಪುತ್ತೂರು ತಾಲೂಕು ಬಂಟರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಈಗಲೇ ಆಯ್ಕೆಯಾಗಿದ್ದಾರೆ.

ಶಾಸಕ ಸಂಜೀವ ಮಠಂದೂರು ಹಾಗೂ ಪುತ್ತೂರು ಬಿಜೆಪಿ ಮಂಡಲ ಸಮಿತಿಯ ಅಧ್ಯಕ್ಷ ದಾಜ ರಾಧಾಕೃಷ್ಣ ಆಳ್ವರವರ ಸೂಚನೆಯಂತೆ ತಾಲೂಕು ರೈತ ಮೋರ್ಚಾ ಅಧ್ಯಕ್ಷ ಸುರೇಶ್ ಕಣ್ಣರಾಯರವರು ರಮೇಶ್ ರೈರವರನ್ನು ಆಯ್ಕೆ ಮಾಡಿರುತ್ತಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.