Home_Page_Advt
Home_Page_Advt
Home_Page_Advt

ಸಾಂಕ್ರಾಮಿಕ ರೋಗ ಮುನ್ನೆಚ್ಚರಿಕೆ ಕ್ರಮ | ಪರೀಕ್ಷಾ ಕೇಂದ್ರ ಸೇರಿದಂತೆ ನಗರಸಭಾ ವ್ಯಾಪ್ತಿಯಲ್ಲಿ ಫಾಗಿಂಗ್

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಸಾಂಕ್ರಾಮಿಕ ರೋಗ ಮುನ್ನೆಚ್ಚರಿಕೆ ಕ್ರಮವಾಗಿ ಪುತ್ತೂರು ನಗರಸಭೆ ವತಿಯಿಂದ ಪರಿಸರ ಅಭಿಯಂತರ ಗುರುಪ್ರಸಾದ್ ಶೆಟ್ಟಿ ಅವರ ನೇತೃತ್ವದಲ್ಲಿ ನಗರಸಭಾ ವ್ಯಾಪ್ತಿಯ ಎಸ್.ಎಸ್.ಎಲ್.ಸಿ ಪರೀಕ್ಷಾ ಕೇಂದ್ರಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಫಾಗಿಂಗ್ ಮಾಡಲಾಯಿತು.

ಪುತ್ತೂರು ಬಸ್‌ನಿಲ್ದಾಣ, ಚರ್ಚ್, ಯಂ.ಟಿ.ರಸ್ತೆ, ಕೋರ್ಟ್ ರಸ್ತೆ, ನೆಲ್ಲಿಕಟ್ಟೆ, ಎಪಿಎಂಸಿ ರೋಡ್ ಸೇರಿದಂತೆ ವಿವಿಧ ಕಡೆಗಳಲ್ಲಿ ಫಾಗಿಂಗ್ ಮಾಡಲಾಯಿತು. ಈ ಸಂದರ್ಭದಲ್ಲಿ ನಗರಸಭೆ ಹಿರಿಯ ಆರೋಗ್ಯ ನಿರೀಕ್ಷಕರಾದ ರಾಮಚಂದ್ರ, ಶ್ವೇತಾ ಕಿರಣ್ ಉಪಸ್ಥಿತರಿದ್ದರು. ಸುಪರ್‌ವೈಸರ್ ಐತ್ತಪ್ಪ, ಅಮಿತ್, ನಾಗೇಶ್, ಚಾಲಕ ರಾಧಾಕೃಷ್ಣ ಸಹಕರಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.