HomePage_Banner
HomePage_Banner
HomePage_Banner

ಅಮರ್‌ ಜವಾನ್‌ ಸಂರಕ್ಷಣಾ ಸಮಿತಿ ವತಿಯಿಂದ ಹುತಾತ್ಮ ಸೈನಿಕರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ

Puttur_Advt_NewsUnder_1
Puttur_Advt_NewsUnder_1

ಅಮರ್‌ ಜವಾನ್‌ ಸಂರಕ್ಷಣಾ ಸಮಿತಿ ವತಿಯಿಂದ ಚೀನಾದ ಗಡಿಯಲ್ಲಿ ನಡೆದ ಮಲ್ಲ ಯುದ್ದದಲ್ಲಿ ಹುತಾತ್ಮರಾದ ಭಾರತೀಯ ಯೋಧರಿಗೆ ಶ್ರದ್ಧಾಂಜಲಿ ಕಾರ್ಯಕ್ರಮವು ಜೂ.27ರಂದು ಮಿನಿ ವಿಧಾನಸೌಧದ ಎದುರು‌ ನಡೆಯಿತು.

ಉಪನ್ಯಾಸಕ ಅಕ್ಷಯ ಗೋಖಲೆ ಪ್ರಧಾನ ಭಾಷಣ ಮಾಡಿದರು. ಶಾಸಕ ಸಂಜೀವ ಮಠಂದೂರು ಅವರು ಮಾತನಾಡಿ ಹುತಾತ್ಮ ಯೋಧರಿಗೆ ನಮನ ಸಲ್ಲಿಸಿದರು. ತಾ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜ, ಪ್ರಾಂಶುಪಾಲೆ ರಾಜಶ್ರೀ ನಟ್ಟೋಜ, ನಿವೃತ್ತ ಯೋಧರು, ಸಾರ್ವಜನಿಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಅಂಬಿಕಾ ವಿದ್ಯಾಸಂಸ್ಥೆಯ ಉಪಪ್ರಾಂಶುಪಾಲೆ ಮಾಲತಿ ಕಾರ್ಯಕ್ರಮ ನಿರೂಪಿಸಿದರು. 

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.