Home_Page_Advt
Home_Page_Advt
Home_Page_Advt

ಪುತ್ತೂರು: ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಬೆಂಗಳೂರಿನ ನಿರ್ಮಾಪಕ ನಾಡಪ್ರಭು ಕೆಂಪೇಗೌಡರವರ ಜಯಂತಿ ದಿನಾಚರಣೆ ಜೂ.27ರಂದು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಮಿನಿ ಸೌಧದಲ್ಲಿರುವ ತಾಲೂಕು ಕಛೇರಿಯ ಸಭಾಂಗಣದಲ್ಲಿ ನಡೆಯಿತು.

ಶಾಸಕ ಸಂಜೀವ ಮಠಂದೂರು ಅವರು ಸಂಸ್ಕರಣಾ ಜ್ಯೋತಿ ಬೆಳಗಿಸಿ ಮಾತನಾಡಿದರು. ತಾ.ಪಂ.ಸ್ಥಾಯಿ ಸಮಿತಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ತಹಶೀಲ್ದಾರ್ ರಮೇಶ್ ಬಾಬು ‌ವೇದಿಕೆಯಲ್ಲಿ ಉಪಸ್ಥಿತರಿದ್ದರು. ಉಪ ತಹಶೀಲ್ದಾರ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.