ಮರ್ದಾಳ ನೆಕ್ಕಿತ್ತಡ್ಕ ಸಮೀಪ ಚಿರತೆ ಪ್ರತ್ಯಕ್ಷ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಕಡಬ: ಪಂಜದಲ್ಲಿ ಚಿರತೆ ಪ್ರತ್ಯಕ್ಷಗೊಂಡು ಸೆರೆಹಿಡಿಯಲು ಸಿದ್ಧತೆ ನಡೆದಿರುವಾಗಲೇ, ಇದೀಗ ಮರ್ಧಾಳದಲ್ಲೂ ಚಿರತೆಯನ್ನು ಕಂಡು ಭಯಭೀತರಾದ ಘಟನೆ ಶನಿವಾರ ರಾತ್ರಿ ನಡೆದಿದೆ.

ಸಾಂದರ್ಬಿಕ ಚಿತ್ರ

ಕಡಬ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ನೆಕ್ಕಿತ್ತಡ್ಕ ಬಸ್ ನಿಲ್ದಾಣದ ಬಳಿ ರಾತ್ರಿ 8.45 ರ ಸುಮಾರಿಗೆ ಚಿರತೆಯೊಂದು ಪ್ರತ್ಯಕ್ಷವಾಗಿದೆ. ರಾತ್ರಿ ಅಂಗಡಿ ಬಂದ್ ಮಾಡಿ ಬೈಕಿನಲ್ಲಿ ಮನೆಗೆ ತೆರಳುತ್ತಿದ್ದ ವ್ಯಕ್ತಿಗಳಿಬ್ಬರು ಚಿರತೆಯನ್ನು ಗಮನಿಸಿದ್ದಾರೆ ವರ್ಷದ ಹಿಂದೆ ಮರ್ಧಾಳದ ನೀರಾಜೆ ಎಂಬಲ್ಲಿ ಚಿರತೆಯೊಂದು ಸಿಕ್ಕಿಬಿದ್ದಿತ್ತು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.