HomePage_Banner
HomePage_Banner
HomePage_Banner
HomePage_Banner
HomePage_Banner

ತರಕಾರಿ, ಹಣ್ಣು ಹಂಪಲುಗಳ ಮಳಿಗೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಕೊರೋನಾ ದೃಢ: ಮಳಿಗೆ ಬಂದ್

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ತರಕಾರಿ, ಹಣ್ಣು ಹಂಪಲುಗಳ ಮಳಿಗೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರಿಗೆ ಕೊರೋನಾ ದೃಢಗೊಳ್ಳುವ ಮೂಲಕ ಪುತ್ತೂರು ನಗರಸಭೆ ವ್ಯಾಪ್ತಿಯಲ್ಲಿ ಆತಂಕಮೂಡಿದೆ.  ಕೆಲಸದ ಸಿಬಂದಿಗೆ ಕೊರೋನಾ ವೈರಸ್ ಸೋಂಕು ದೃಢ ಪಟ್ಟ ಹಿನ್ನಲೆಯಲ್ಲಿ ತರಕಾರಿ ಹಣ್ಣು ಹಂಪಲು ಮಳಿಗೆಯನ್ನು ಮಧ್ಯಾಹ್ನದ ಬಳಿಕ ಬಂದ್ ಮಾಡಲಾಗಿದೆ. 

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

1 Comment

  1. Anand

    ಯಾವ ಮಳಿಗೆ ಎಂದು ತಿಳಿಸಿದರೆ ಉತ್ತಮ ಅಲ್ಲಿಗೆ ಹೋದವರು ಜಾಗೃತರಾಗಿ ಸ್ವಯಂ ಚಿಕಿತ್ಸೆ ಅಥವಾ ಪರೀಕ್ಷೆಗೊಳಪಡಿಸಿ ಕೊಳ್ಳಬಹುದು

    Reply

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.