HomePage_Banner
HomePage_Banner
HomePage_Banner

ಕೊರೋನಾರ್ಭಟ: ಪುತ್ತೂರು ಪ್ರೆಸ್ ಕ್ಲಬ್ ಒಂದು ವಾರ ಬಂದ್

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಕೊರೋನಾ ಅಟ್ಟಹಾಸ ಮುಂದುವರಿದಿದ್ದು ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ.

ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ನೆಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳೆಯೊಬ್ಬರಿಗೂ ಕೊರೋನಾ ಸೋಂಕು ಪತ್ತೆಯಾಗಿದೆ. ಈ ಹಿನ್ನಲೆಯಲ್ಲಿ ಸರಕಾರಿ ಆಸ್ಪತ್ರೆ ಸನಿಹದಲ್ಲೇ ಇರುವ ಪುತ್ತೂರು ಪ್ರೆಸ್ ಕ್ಲಬ್‌ನ್ನು, ಪತ್ರಕರ್ತರ ಸುರಕ್ಷತೆಯ ದೃಷ್ಟಿಯಿಂದ ಒಂದು ವಾರ ಬಂದ್ ಮಾಡಲಾಗಿದೆ ಎಂದು ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಸಂಶುದ್ದೀನ್ ಸಂಪ್ಯ ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.