Home_Page_Advt
Home_Page_Advt
Home_Page_Advt

ನಗರಸಭೆ ಹೊರಗುತ್ತಿಗೆ ನೌಕರ ಚಾಲಕನಿಗೆ ಕೊರೋನಾ ದೃಢ

Puttur_Advt_NewsUnder_1
Puttur_Advt_NewsUnder_1
ಪುತ್ತೂರು: ನಗರಸಭೆಯ ಕಸ ಸಂಗ್ರಹ ಹೊರಗುತ್ತಿಗೆ ವಾಹನದಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದ 51 ವರ್ಷ ವಯಸ್ಸಿನ ಬೆಟ್ಟಂಪಾಡಿ ನಿವಾಸಿ ವ್ಯಕ್ತಿಯೊಬ್ಬರಿಗೆ ಜೂ.29ರಂದು ಕೊರೋನಾ ದೃಢ ಪಟ್ಟಿದೆ.

ಕೊರೋನಾ ದೃಢಪಟ್ಟ ವ್ಯಕ್ತಿ ಕಸ ಸಂಗ್ರಹದ ವಾಹನದ ಚಾಲಕನಾಗಿದ್ದಾರೆ. ಎರಡು ದಿನಗಳ ಹಿಂದೆ ಮನೆ ಮನೆ ಕಸ ಸಂಗ್ರಹಕ್ಕಾಗಿ ತೆರಳುತ್ತಿದ್ದ ಇಬ್ಬರು ಪೌರಕಾರ್ಮಿಕರು ಸಹಿತ ಚಾಲಕನ ಗಂಟಲ ದ್ರವ ಮಾದರಿಯನ್ನು ಸಂಗ್ರಹಿಸಿ ಕೊರೋನಾ ಪರೀಕ್ಷೆಗೆ ಮಂಗಳೂರಿಗೆ ಕಳುಹಿಸಲಾಗಿತ್ತು. ಇದೀಗ ವರದಿಯಲ್ಲಿ ಇಬ್ಬರ ವರದಿ ನೆಗೆಟಿವ್ ಬಂದಿದ್ದು, ಚಾಲಕನ ವರದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿರುವುದು ಬೆಳಕಿಗೆ ಬಂದಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.