ನೂಜಿಬಾಳ್ತಿಲ ಗ್ರಾ.ಪಂ. ಆಡಳಿತಾಧಿಕಾರಿಯಾಗಿ ಭರತ್ ಬಿ.ಎಂ.

Puttur_Advt_NewsUnder_1
Puttur_Advt_NewsUnder_1

ಕಡಬ: ನೂಜಿಬಾಳ್ತಿಲ. ಗ್ರಾ ಪಂ. ಆಡಳಿತಾಧಿಕಾರಿ ಯಾಗಿ ಪುತ್ತೂರು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಭರತ್ ಬಿ. ಯಂ. ರವರು ಜೂ.29ರಂದು ನಿರ್ಗಮನ ಗ್ರಾ. ಪಂ. ಅದ್ಯಕ್ಷ ಸದಾನಂದ ಗೌಡ ಸಾಂತ್ಯಡ್ಕ ರವರಿಂದ ಅಧಿಕಾರ ವಹಿಸಿಕೊಂಡರು ಗ್ರಾ.ಪಂ. ಸದಸ್ಯ ತೋಮಸ್ ಕೆ. ಜೆ., ಗ್ರಾ. ಪಂ. ಸಿಬ್ಬಂದಿಗಳು ಉಪಸ್ಥಿತರಿದ್ದರು.

ಗ್ರಾ. ಪಂ. ಅಭಿವೃದ್ಧಿ ಅಧಿಕಾರಿ ಆನಂದರವರು ಸ್ವಾಗತಿಸಿ ಗ್ರಾ.ಪಂ. ಸಿಬ್ಬಂದಿ ಧನರಾಜ್ ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.