Home_Page_Advt
Home_Page_Advt
Home_Page_Advt

ಜನಜಾಗೃತಿ ವೇದಿಕೆ ಸದಸ್ಯ ರಾಜರಾಮ ಶೆಟ್ಟಿ ಕೋಲ್ಪೆಗುತ್ತುರವರಿಂದ ಉಚಿತ ಮಾಸ್ಕ್ ವಿತರಣೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಇಡ್ಕಿದು ಗ್ರಾಮ ಪಂಚಾಯತ್ ಬವನದಲ್ಲಿ ನಡೆದ ಜ್ಞಾನ ವಿಕಾಸ ಕಾರ್ಯಕ್ರಮದಲ್ಲಿ ಅಳಿಕೆಮಜಲು ಚಿಗುರು ಜ್ಞಾನ ವಿಕಾಸ ಕೇಂದ್ರದ ಸದಸ್ಯರಿಗೆ ಜನಜಾಗೃತಿ ವೇದಿಕೆ ಸದಸ್ಯರಾದ ರಾಜರಾಮ ಶೆಟ್ಟಿ ಕೋಲ್ಪೆಗುತ್ತುರವರು ಉಚಿತವಾಗಿ ಮಾಸ್ಕ್ ವಿತರಿಸಿದರು.

ಜ್ಞಾನ ವಿಕಾಸ ಸಮನ್ವಯ ಅಧಿಕಾರಿ ನಳಿನಾಕ್ಷಿ, ರಾಜ ರಾಮ ಶೆಟ್ಟಿ, ಸೇವಾಪ್ರತಿನಿಧಿ ಸುಗಂಧಿನಿ, ಕೇಂದ್ರದ ಅಧ್ಯಕ್ಷೆ ಚಂದ್ರಾವತಿ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.