Home_Page_Advt
Home_Page_Advt
Home_Page_Advt

ಹಿರೇಬಂಡಾಡಿ ಗ್ರಾ.ಪಂ.ಕಾರ್ಯದರ್ಶಿ ಪರಮೇಶ್ವರ ಕರ್ತವ್ಯಕ್ಕೆ ಹಾಜರು

Puttur_Advt_NewsUnder_1
Puttur_Advt_NewsUnder_1

ಹಿರೇಬಂಡಾಡಿ: ಹಿರೇಬಂಡಾಡಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಪರಮೇಶ್ವರರವರು ಕರ್ತವ್ಯಕ್ಕೆ ಹಾಜರಾಗಿದ್ದಾರೆ.


ಪರಮೇಶ್ವರರವರು ಕಳೆದ 26 ವರ್ಷಗಳಿಂದ ಕಲ್ಮಂಜ ಗ್ರಾಮ ಪಂಚಾಯತ್‌ನಲ್ಲಿ ಗುಮಾಸ್ತ ಹಾಗೂ ಡಾಟಾ ಎಂಟ್ರಿ ಅಪರೇಟರಾಗಿ ಕರ್ತವ್ಯ ನಿರ್ವಹಿಸಿದ್ದರು. ಇದೀಗ ಹಿರೇಬಂಡಾಡಿ ಗ್ರಾ.ಪಂ.ಗೆ ಗ್ರೇಡ್-೧ಕಾರ‍್ಯದರ್ಶಿಯಾಗಿ ನೇಮಕಗೊಂಡಿರುವ ಅವರು ಕರ್ತವ್ಯಕ್ಕೆ ಹಾಜರಾಗಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.