Home_Page_Advt
Home_Page_Advt
Home_Page_Advt

ರಾಷ್ಟ್ರವನ್ನುದ್ದೇಶಿಸಿ ಇಂದು ಸಂಜೆ ಪ್ರಧಾನಿ ಭಾಷಣ

Puttur_Advt_NewsUnder_1
Puttur_Advt_NewsUnder_1

ಪುತ್ತೂರು:ಪ್ರಧಾನಿ ನರೇಂದ್ರ ಮೋದಿಯವರು ಜೂ.30ರಂದು ಸಂಜೆ 4 ಗಂಟೆಗೆ ದೇಶದ ಜನತೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಈಗಾಗಲೇ ದೇಶವ್ಯಾಪಿಯಾಗಿ ಅಟ್ಟಹಾಸ ಮೆರೆಯುತ್ತಿರುವ ಕೊರೋನಾ ಸೋಂಕಿನ ವೈರಸ್ ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ಜಾರಿಗೊಳಿಸಲಾಗಿದ್ದ ಲಾಕ್‌ಡೌನ್ ನಿಯಮಗಳನ್ನು ಸಡಿಲಿಕೆ ಮಾಡಲಾಗಿತ್ತಾದರೂ ಕಂಟೈನ್ಮೆಂಟ್ ವಲಯಗಳಲ್ಲಿ ಜಾರಿಯಲ್ಲಿದ್ದ ಲಾಕ್‌ಡೌನ್ ಜೂ.30ರಂದು ಕೊನೆಗೊಳ್ಳಲಿದೆ.ಕೊರೋನಾ ಹಾವಳಿ ಮಿತಿ ಮೀರುತ್ತಿರುವ ಹಿನ್ನಲೆಯಲ್ಲಿ ಮುಂದಿನ ಕಾರ್ಯತಂತ್ರಗಳ ಕುರಿತು ಮತ್ತು ಚೀನಾ ಗಡಿ ಸಂಘರ್ಷ ಇತ್ಯಾದಿ ಪ್ರಮುಖ ವಿಚಾರಗಳ ಕುರಿತು ಮೋದಿಯವರು ಮಾತನಾಡುವ ಸಾಧ್ಯತೆ ಇದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.