HomePage_Banner
HomePage_Banner
HomePage_Banner
HomePage_Banner

ಟಿಕ್‌ಟಾಕ್, ಶೇರ್‌ಇಟ್ ಸಹಿತ ಚೀನಾದ59 ಆಪ್‌ ಗಳಿಗೆ ನಿರ್ಬಂಧ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ನವದೆಹಲಿ: ಚೀನಾದೊಂದಿಗೆ ಭೌಗೋಳಿಕ- ರಾಜಕೀಯ ಭಿನ್ನಾಭಿಪ್ರಾಯ ಭುಗಿಲೆದ್ದಿರುವಂತೆ ಟಿಕ್ ಟಾಕ್, ಶೇರ್‌ಇಟ್, ಹಲೋ ಆಪ್ ಸೇರಿದಂತೆ 59  ಚೀನಾ ಆಪ್‌ಗಳನ್ನು ನಿರ್ಬಂಧಿಸಿ ಕೇಂದ್ರ ಸರ್ಕಾರ ಜೂ.29ರಂದು ಮಹತ್ವದ ಆದೇಶ ಹೊರಡಿಸಲಾಗಿದೆ. ಈ ಸಂಬಂಧ ಸೋಮವಾರ ಅಧಿಸೂಚನೆ ಹೊರಡಿಸಿದ್ದು, ದೇಶದ ಸಮಗ್ರತೆ ಮತ್ತು ಏಕತೆ, ದೇಶದ ರಕ್ಷಣೆ, ರಾಜ್ಯದ ಭದ್ರತೆ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ತರುತ್ತಿರುವ 59 ಆಪ್‌ಗಳನ್ನು ನಿರ್ಬಂಧಿಸಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವಾಲಯ ತಿಳಿಸಿದೆ.

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.