HomePage_Banner
HomePage_Banner
HomePage_Banner

ಕಡಬ 102ನೆಕ್ಕಿಲಾಡಿ ನಿವಾಸಿ, ಸುಳ್ಯ ಸರಕಾರಿ ಆಸ್ಪತ್ರೆಯ ನರ್ಸ್ ಗೆ ಕೊರೋನಾ ಸೋಂಕು ಧೃಡ

Puttur_Advt_NewsUnder_1
Puttur_Advt_NewsUnder_1

ಕಡಬ: ಸುಳ್ಯ ಸರಕಾರಿ ಆಸ್ಪತ್ರೆ ಯಲ್ಲಿ ನರ್ಸ್ ಆಗಿರುವ 102 ನೆಕ್ಕಿಲಾಡಿ ಗ್ರಾಮದ ಮಹಿಳೆಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ.
ಸುಳ್ಯ ಸರಕಾರಿ ಆಸ್ಪತ್ರೆ ಯಲ್ಲಿ ಕೊರೋನಾ ಸೊಂಕಿತ ವ್ಯಕ್ತಿಯ ಪ್ರಾಥಮಿಕ ಸಂಪರ್ಕದ ಹಿನ್ನಲೆಯಲ್ಲಿ ಆಸ್ಪತ್ರೆ ಯ ದಾದಿಯರ ಗಂಟಲು ದ್ರವ ಪರೀಕ್ಷೆ ಗೆ ಕಳುಹಿಸಲಾಗಿತ್ತು. ಅದರಲ್ಲಿ ಈ ನರ್ಸ್ ಅವರಿಗೆ ಸೋಂಕು ಇರುವುದು ದೃಢಪಟ್ಟಿದೆ. ಇವರು ಸುಳ್ಯದಿಂದ ಪ್ರತಿದಿನ ತನ್ನ ಮನೆಗೆ ಬರುತ್ತಿದ್ದರು. ಈಗಾಗಲೇ 102ನೆಕ್ಕಿಲಾಡಿಯಲ್ಲಿರುವ ಅವರ ನಿವಾಸಕ್ಕೆ ಕಂದಾಯ ಇಲಾಖಾ ಅಧಿಕಾರಿಗಳು, ಆರೋಗ್ಯ ಇಲಾಖೆಯವರು ಭೇಟಿ ನೀಡಿ ಮುಂದಿನ ಕ್ರಮಗಳ ಬಗ್ಗೆ ತಯಾರಿ ನಡೆಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.