ಪುತ್ತೂರು: ಕೊರೋನಾ ನಡುವೆ ನಡೆಯುತ್ತಿರುವ 2019-20ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಜೂ.25ರಂದು ಆರಂಭಗೊಂಡಿದ್ದು ಜು.1ರಂದು ರಂದು ನಡೆದ ಸಮಾಜ ವಿಜ್ಞಾನ ಪರೀಕ್ಷೆಗೆ ಪುತ್ತೂರು ತಾಲೂಕಿನಲ್ಲಿ ೬೪ ವಿದ್ಯಾರ್ಥಿಗಳು ಗೈರಾಗಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಲೋಕೇಶ್ ತಿಳಿಸಿದ್ದಾರೆ.