HomePage_Banner
HomePage_Banner
HomePage_Banner
HomePage_Banner

ಪುಣಚ ಗ್ರಾಮ ಪಂಚಾಯ್ ಗೆ ಕಸ ವಿಲೆವಾರಿಗಾಗಿ ಮನವಿ

Puttur_Advt_NewsUnder_1
Puttur_Advt_NewsUnder_1

ವಿಟ್ಲ:  ಅಜ್ಜಿನಡ್ಕ ಸಹಿತ ಸುತ್ತಮುತ್ತ ಪ್ರದೇಶಗಳಲ್ಲಿ  ಕಸ ತ್ಯಾಜ್ಯಗಳ  ವಿಲೆವಾರಿ ಮಾಡಲು ಸಾಮಾಜಿಕ ಕಾರ್ಯಕರ್ತ ಜಿ.ಎ ಶಂಸುದ್ದೀನ್ ಅಜ್ಜಿನಡ್ಕರವರು ಪುಣಚ ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಅಭಿವೃದ್ಧಿ ಅಧಿಕಾರಿಯವರಿಗೆ ಮನವಿ ಮಾಡಿದ್ದಾರೆ.

ಪುಣಚ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಜ್ಜಿನಡ್ಕ ಪ್ರದೇಶದ ಮುಖ್ಯ  ಪೇಟೆಯ ಬದಿಯಲ್ಲಿರುವ ಕೆಲವು ಮನೆಗಳಲ್ಲಿ ಕೂಡಿಟ್ಟ , ಕಸ ವಸ್ತುಗಳನ್ನು ವಿಲೆವಾರಿ ಮಾಡಲು ಸರಿಯಾದ ವ್ಯವಸ್ಥೆ ಮತ್ತು ಸ್ಥಳಗಳು ಇಲ್ಲದಿರುವುದರಿಂದ ಇದಕ್ಕೆ ಪುಣಚ ಗ್ರಾಮ ಪಂಚಾಯತ್ ತಾತ್ಕಾಲಿಕ ವ್ಯವಸ್ಥೆಯನ್ನು ಒದಗಿಸುವಂತೆ ಪುಣಚ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರತಿಭಾ ಶ್ರೀಧರ್ ಶೆಟ್ಟಿ ಹಾಗೂ   ಅಭಿವೃದ್ಧಿ ಅಧಿಕಾರಿ ಲಾವಣ್ಯ ರವರಿಗೆ ಮನವಿ ಮಾಡಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.