HomePage_Banner
HomePage_Banner
HomePage_Banner
HomePage_Banner

ಕಡಬ: ಹಿರಿಯ ಆರೋಗ್ಯ ಸಹಾಯಕಿಯೊಬ್ಬರಿಗೆ ಕೊರೋನಾ ದೃಢ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕಡಬ ತಾಲೂಕಿನ ಕೊಲ ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ಆರೋಗ್ಯ ಸಹಾಯಕಿಯೊಬ್ಬರಿಗೆ ಕೊರೋನಾ ದೃಢಪಟ್ಟಿದೆ.  ಕಡಬ ತಾಲೂಕಿನ ಹೊಸ್ಮಠ ನಿವಾಸಿಯಾಗಿರುವ ಹಿರಿಯ ಆರೋಗ್ಯ ಸಹಾಯಕಿಯವರ ಗಂಟಲು ದ್ರ ಮಾದರಿ ಪರೀಕ್ಷೆ ವರದಿಯು ಜು.3ರಂದು ಬಂದಿದ್ದು, ಕೊರೋನಾ ದೃಢಪಟ್ಟಿದೆ.

ಈ ಹಿನ್ನೆಲೆಯಲ್ಲಿ ಕೊಯಿಲ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರ ಸಹಿತ 11 ಮಂದಿ ಸಿಬಂದಿಗಳನ್ನು ಕ್ವಾರಂಟೈನ್ ಮಾಡಲಾಗಿದೆ ಎಂದು ತಿಳಿದು ಬಂದಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.