HomePage_Banner
HomePage_Banner
HomePage_Banner
HomePage_Banner

ಕಡಬ ವ್ಯಾಪ್ತಿಯ ಜಿ.ಪಂ.,ತಾ.ಪಂ. ಸದಸ್ಯರಿಗೆ ಬೀಳ್ಕೊಡುಗೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಕಡಬ ತಾಲೂಕು ವ್ಯಾಪ್ತಿಗೆ ಸೇರ್ಪಡೆಗೊಂಡ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಸದಸ್ಯರು ಹಾಗೂ ಪಿಡಿಓ ರವರಿಗೆ ಬೀಳ್ಕೊಡುಗೆ ಸಮಾರಂಭ ಜು.4ರಂದು ತಾ.ಪಂ.ವತಿಯಿಂದ ತಾ.ಪಂ.ಸಭಾಂಗಣದಲ್ಲಿ ನಡೆಯಿತು.

ಶಾಸಕ ಸಂಜೀವ ಮಠಂದೂರು ಅವರು ಸದಸ್ಯರನ್ನು ಸನ್ಮಾನಿಸಿದರು. ತಾ.ಪಂ.ಸದಸ್ಯ ರಾಧಾಕೃಷ್ಣ ಬೋರ್ಕರ್ ಅಧ್ಯಕ್ಷ ತೆ ವಹಿಸಿದ್ದರು. ವೇದಿಕೆಯಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷ ರಾಧಾಕೃಷ್ಣ ಆಳ್ವ, ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ, ಸಹಾಯಕ ನಿರ್ದೇಶಕಿ ಶೈಲಜಾ ಉಪಸ್ಥಿತರಿದ್ದರು.

 

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.