HomePage_Banner
HomePage_Banner
HomePage_Banner
HomePage_Banner
Breaking News

ಬೆಟ್ಟಂಪಾಡಿ ಗಣೇಶೋತ್ಸವ ವಿಗ್ರಹ ಮುಹೂರ್ತ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಬೆಟ್ಟಂಪಾಡಿ ಸಾರ್ವಜನಿಕ ಶ್ರೀ ಗಣೇಶೋತ್ಸವದ ಶ್ರೀ ಗಣೇಶ ಸ್ವಾಮಿಯ ವಿಗ್ರಹ ಮುಹೂರ್ತ ಜು. 4 ರಂದು ನಡೆಯಿತು. ವಿಗ್ರಹ ಶಿಲ್ಪಿ ತಾರನಾಥ ಆಚಾರ್ಯ ಪರ್ಲಡ್ಕ ಮುಹೂರ್ತ ನೆರವೇರಿಸಿದರು.

ಸಮಿತಿಯ ಗೌರವಾಧ್ಯಕ್ಷ ಮನಮೋಹನ್ ರೈ ಚೆಲ್ಯಡ್ಕ, ಅಧ್ಯಕ್ಷ ನಾಗೇಶ್ ರೈ ಮೂರ್ಕಾಜೆ, ಕಾರ್ಯದರ್ಶಿ ರಮೇಶ್ ಗೌಡ ಬಳ್ಳಿತ್ತಡ್ಡ, ಕೋಶಾಧಿಕಾರಿ ಉದಯ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.