HomePage_Banner
HomePage_Banner
HomePage_Banner
HomePage_Banner

ಕೋಡಿಂಬಾಡಿ ಬಿಜೆಪಿ ಶಕ್ತಿ ಕೇಂದ್ರದ ಸಂಚಾಲಕರಾಗಿ ಮೋಹನ ಪಕ್ಕಳ ನೇಮಕ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕೋಡಿಂಬಾಡಿ ಬಿಜೆಪಿ ಶಕ್ತಿ ಕೇಂದ್ರದ ಸಂಚಾಲಕರಾಗಿ ಮೋಹನ ಪಕ್ಕಳರವರು ನೇಮಕಗೊಂಡಿದ್ದಾರೆ. ಕೋಡಿಂಬಾಡಿ ಗ್ರಾಮದ ಎರಡು ಮತ್ತು ಬೆಳ್ಳಿಪ್ಪಾಡಿ ಗ್ರಾಮದ ಎರಡು ಸ್ಥಾನೀಯ ಸಮಿತಿಗಳ ವ್ಯಾಪ್ತಿಯನ್ನು ಕೋಡಿಂಬಾಡಿ ಬಿಜೆಪಿ ಶಕ್ತಿ ಕೇಂದ್ರ ಒಳಗೊಂಡಿದೆ.

ಬೆಳ್ಳಿಪ್ಪಾಡಿ ಗ್ರಾಮದ ಕುಂಡಾಪು ನಿವಾಸಿಯಾಗಿರುವ ಮೋಹನ ಪಕ್ಕಳರವರು ಕೋಡಿಂಬಾಡಿ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷರಾಗಿದ್ದು ಬನ್ನೂರು ರೈತರ ಸೇವಾ ಸಹಕಾರಿ ಸಂಘದ ನಿರ್ದೇಶಕರಾಗಿಯೂ ಸೇರಿದಂತೆ ಹಲವು ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದಾರೆ. ಮಂಡಲ ಬಿಜೆಪಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವರವರು ಈ ನೇಮಕ ಮಾಡಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.