ಬನ್ನೂರಿನಲ್ಲಿ ಕೊರೋನಾ ಪ್ರಕರಣ Posted by suddinews1 Date: July 06, 2020 in: ಇತ್ತೀಚಿನ ಸುದ್ದಿಗಳು, ಚಿತ್ರ ವರದಿ, ಬಿಸಿ ಬಿಸಿ, ಮುಖ್ಯ ವರದಿ Leave a comment 6084 Views ಪುತ್ತೂರು: ನಗರಸಭಾ ವ್ಯಾಪ್ತಿಯ ಬನ್ನೂರು ಸಮೀಪ ವ್ಯಕ್ತಿಯೊಬ್ಬರಿಗೆ ಕೊರೋನಾ ದೃಢಪಟ್ಟಿದೆ. ಮಂಗಳೂರು ಆಸ್ಪತ್ರೆಗೆ ಶಸ್ತ್ರಚಿಕಿತ್ಸೆಗೆಂದು ದಾಖಲಾಗಿದ್ದ ವ್ಯಕ್ತಿಯೊಬ್ಬರ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಿ ಕೋವಿಡ್ ಪರೀಕ್ಷೆ ನಡೆಸಲಾಗಿತ್ತು. ಇದೀಗ ವರದಿಯಲ್ಲಿ ಕೊರೋನಾ ದೃಢಪಟ್ಟಿದೆ. Ad Here: x