HomePage_Banner
HomePage_Banner
HomePage_Banner
HomePage_Banner

ಕರ್ನಾಟಕ ಜನಸಂವಾದ ಸಮಾರೋಪ | ಇಂದು ಸಂಜೆ `ಸುದ್ದಿ ಪುತ್ತೂರು’ ಯುಟ್ಯೂಬ್ ಚಾನೆಲ್‌ನಲ್ಲಿಯೂ ನೇರ ಪ್ರಸಾರ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಭಾರತೀಯ ಜನತಾ ಪಕ್ಷದ ಕರ್ನಾಟಕ ಜನಸಂವಾದ ಸಮಾರೋಪ ಜುಲೈ 6 ರಂದು ನಡೆಯಲಿದ್ದು, ಸಂಜೆ 6ಗಂಟೆಗೆ ಇದರ ನೇರ ಪ್ರಸಾರ `ಸುದ್ದಿ ಪುತ್ತೂರು’ ಯುಟ್ಯೂಬ್ ಚಾನೆಲ್‌ನಲ್ಲಿಯೂ ದೊರೆಯಲಿದೆ.

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಪ್ರಮುಖ ಭಾಷಣ ಮಾಡಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ, ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆ ವಹಿಸಲಿದ್ದಾರೆ. ಉಪಮುಖ್ಯಮಂತ್ರಿ ಎಂ. ಗೋವಿಂದ ಕಾರಜೋಳ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ಕಾರ್ಯಕ್ರಮದ ನೇರ ಪ್ರಸಾರದ ಲಿಂಕ್‌ಗಾಗಿ ಕ್ಲಿಕ್ ಮಾಡಿ: ‌

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.