34 ನೆಕ್ಕಿಲಾಡಿ ಬಿಜೆಪಿ ಶಕ್ತಿ ಕೇಂದ್ರದ ಸಂಚಾಲಕರಾಗಿ ಸದಾನಂದ ಕಾರ್ ಕ್ಲಬ್ ನೇಮಕ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: 34ನೇ ನೆಕ್ಕಿಲಾಡಿ ಬಿಜೆಪಿ ಶಕ್ತಿ ಕೇಂದ್ರದ ಸಂಚಾಲಕರಾಗಿ ಸದಾನಂದ ಕಾರ್ ಕ್ಲಬ್ ರವರು ನೇಮಕಗೊಂಡಿದ್ದಾರೆ.

ನೆಕ್ಕಿಲಾಡಿ ಬಿಜೆಪಿ ಗ್ರಾಮ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಸದಾನಂದರವರು ಪ್ರಸ್ತುತ ನೆಕ್ಕಿಲಾಡಿ ಶ್ರೀ ರಾಘವೇಂದ್ರ ಮಠದ ಆಡಳಿತ ಮಂಡಳಿಯ ಸದಸ್ಯರಾಗಿದ್ದಾರೆ. ನೆಕ್ಕಿಲಾಡಿಯಲ್ಲಿರುವ ಕಾರ್ ಕ್ಲಬ್ ನ ಮಾಲಕರಾಗಿರುವ ಸದಾನಂದರವರನ್ನು ಶಕ್ತಿ ಕೇಂದ್ರದ ಸಂಚಾಲಕರಾಗಿ ಪುತ್ತೂರು ಗ್ರಾಮಾಂತರ ಮಂಡಲ ಬಿಜೆಪಿಯ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವರವರು ನೇಮಕ ಮಾಡಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.