ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ ನೇಮಕಾತಿ: ಆಫೀಸ್ ಅಸಿಸ್ಟೆಂಟ್ ಮತ್ತು ಆಫೀಸರ್ ಹುದ್ದೆಗಳು

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆಯು ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‍ಗಳಲ್ಲಿ ಆಫೀಸ್ ಅಸಿಸ್ಟೆಂಟ್ ಮತ್ತು ಆಫೀಸರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಹತೆ: ಯಾವುದೇ ಪದವಿ

ಹುದ್ದೆಗಳ ಸಂಖ್ಯೆ: ಸೂಚನೆ: ಈ ಬಾರಿ ಕರ್ನಾಟಕದಲ್ಲಿ ಯಾವುದೇ ಹುದ್ದೆಗಳು ಖಾಲಿ ಇರುವುದಿಲ್ಲ. ಇತರ ರಾಜ್ಯಗಳಲ್ಲಿ 9640 ಹುದ್ದೆಗಳು ಖಾಲಿ ಇದ್ದು ಅರ್ಜಿ ಸಲ್ಲಿಸಲು ಸಂಬಂಧಿಸಿದ ರಾಜ್ಯಗಳ ಅಧಿಕೃತ ಭಾಷೆಯನ್ನು 8ನೇ ಅಥವಾ ಮುಂದಿನ ತರಗತಿಯಲ್ಲಿ ಅಧ್ಯಯನ ಮಾಡಿರಬೇಕು ಅಥವಾ ನೇಮಕಗೊಂಡ ಮುಂದಿನ ಆರು ತಿಂಗಳ ಒಳಗೆ ಸ್ಥಳೀಯ ಭಾಷೆ ಪ್ರಾವೀಣ್ಯತೆ ಪಡೆಯಲು ಅವಕಾಶ ನೀಡಲಾಗುವುದು.

ವಯೋಮಿತಿ: ಸಾಮಾನ್ಯ ವರ್ಗ: ಆಫೀಸ್ ಅಸಿಸ್ಟೆಂಟ್: 18-28 ವರ್ಷ, ಆಫೀಸರ್: 18-30 ವರ್ಷ (ಮೀಸಲಾತಿಗನುಗುಣವಾಗಿ ಸಡಿಲಿಕೆ)

ಅರ್ಜಿ ಶುಲ್ಕ: ಸಾಮಾನ್ಯ ವರ್ಗ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ: 850/-, ಎಸ್‍ಸಿ/ಎಸ್‍ಟಿ/ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ರೂ.175/-

ನೇಮಕಾತಿ ವಿಧಾನ:
ಆಫೀಸ್ ಅಸಿಸ್ಟೆಂಟ್: ಪೂರ್ವಭಾವಿ ಪರೀಕ್ಷೆ, ಮುಖ್ಯ ಪರೀಕ್ಷೆ
ಆಫೀಸರ್: ಪೂರ್ವಭಾವಿ ಪರೀಕ್ಷೆ, ಮುಖ್ಯ ಪರೀಕ್ಷೆ, ಸಂದರ್ಶನ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21-07-2020.

ಹೆಚ್ಚಿನ ವಿವರಗಳಿಗಾಗಿ: https://ibps.in/

ಹೆಚ್ಚಿನ ಮಾಹಿತಿಗಾಗಿ ಹಾಗೂ ಆನ್‍ಲೈನ್ ಗಾಗಿ ಸಂಪರ್ಕಿಸಿ: ಸುದ್ದಿ ಆನ್‍ಲೈನ್ ವಿಭಾಗ, ದೇವಣ್ಣ ಕಿಣಿ ಬಿಲ್ಡಿಂಗ್, ಕಾರ್ಪೋರೇಷನ್ ಬ್ಯಾಂಕ್ ಬಳಿ, ಮುಖ್ಯರಸ್ತೆ, ಪುತ್ತೂರು. ಫೋ: 08251-238949 | 7829503541

About The Author

Related posts

1 Comment

  1. Deviprasad G

    Dear Sir/ Madum
    I am Deviprasad from Purtur .I completed Degree in Bacholar of Social work at GFGC Bettampady.I requeted you to Plz provide job opportunity avove my Qualification.Plz referme through my email I D or contact number 9980106299.

    Reply

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.