ಬನ್ನೂರು: ಬನ್ನೂರು ಗ್ರಾಮದ ನೆಕ್ಕಿಲ ನಿವಾಸಿ ಶಿವರಾಮ ನಾಯ್ಕ್ ಅಸೌಖ್ಯದಿಂದ ಜು.7ರಂದು ನಿಧನರಾಗಿದ್ದಾರೆ. ಪೈಂಟಿಂಗ್ ಕೆಲಸ ನಿರ್ವಹಿಸುತ್ತಿದ್ದ ಇವರು ಕೆಲ ದಿನಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಮೃತರು ಪತ್ನಿ ಮತ್ತು ಮೂವರು ಪುತ್ರರನ್ನು ಅಗಲಿದ್ದಾರೆ.
About The Author
Related posts
Leave a Reply
Cancel Reply
Leave a Reply
This site uses Akismet to reduce spam. Learn how your comment data is processed.