HomePage_Banner
HomePage_Banner
HomePage_Banner
HomePage_Banner

ಎಪಿಎಂಸಿಗೆ ನಾಮನರ್ದೇಶಿತ ಸದಸ್ಯೆಯಾಗಿ ನೇಮಗೊಂಡ ಮೋಹನಾಂಗಿಯವರಿಗೆ ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಅಭಿನಂದನೆ

Puttur_Advt_NewsUnder_1
Puttur_Advt_NewsUnder_1

 

ವರದಿ: ಸುನೀಲ್ ಎನ್. ಕಾವು
ಚಿತ್ರ: ಎನ್.ಎಸ್.ಕಾವು

ಕಾವು: ಪುತ್ತೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಆಡಳಿತ ಮಂಡಳಿಗೆ ಸರಕಾರದಿಂದ ನಾಮನಿರ್ದೇಶಿತ ಸದಸ್ಯೆಯಾಗಿ ನೇಮಕಗೊಂಡ ಮೋಹನಾಂಗಿಯವರಿಗೆ ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಅಭಿನಂದನೆ ಸಲ್ಲಿಸಲಾಯಿತು.

ಎಪಿಎಂಸಿಗೆ ನಾಮನಿರ್ದೇಶನ ಸದಸ್ಯೆಯಾಗಿ ನೇಮಕವಾಗಿರುವ ಮೋಹನಾಂಗಿಯವರು ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ಹಾಲಿನಿರ್ದೇಶಕಿಯಾಗಿದ್ದು, ಜು.೮ರಂದು ನಡೆದ ಸಂಘದ ಆಡಳಿತ ಮಂಡಳಿ ಸಭೆಯಲ್ಲಿ ಸಂಘದ ಅಧ್ಯಕ್ಷ ನನ್ಯ ಅಚ್ಚುತ ಮೂಡೆತ್ತಾಯರವರು ಸನ್ಮಾನಿಸಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ರಮೇಶ್ ಪೂಜಾರಿ, ನಿರ್ದೇಶಕರಾದ ಪ್ರವೀಣ್ ರೈ ಮೇನಾಲ, ಮಂಜುನಾಥ ರೈ ಸಾಂತ್ಯ, ಶ್ರೀಧರ್ ರಾವ್ ನಿಧಿಮುಂಡ, ರಾಮಣ್ಣ ನಾಯ್ಕ, ಚಂದ್ರಶೇಖರ ಗೌಡ, ಶಿವಪ್ರಸಾದ್ ಕೊಚ್ಚಿ, ಲೋಹಿತ್, ಹೇಮಾವತಿ ಚಾಕೋಟೆ, ಮುಖ್ಯಕಾರ್ಯನಿರ್ವಹಣಾಧಿಕಾರಿ ಕೇಶವಮೂರ್ತಿ ಪಿ.ಜಿ.ಯವರು ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.