Breaking News

ಗ್ರಾಮೀಣ ಪುನರ್ವಸತಿ, ವಿವಿದೋದ್ಧೇಶ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ | ಆ.7 ಅಂತಿಮ ದಿನ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಪುತ್ತೂರು ತಾಲೂಕಿನ ನರಿಮೊಗರು ಪಂಚಾಯತ್ ಮತ್ತು ಕಡಬ ತಾಲೂಕಿನ ಐತ್ತೂರು, ಕೊಣಾಜೆ, ಕೊಂಬಾರು, ನೂಜಿಬಾಳ್ತಿಲ, ನೆಲ್ಯಾಡಿ ಪಂಚಾಯತ್‌ನಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ಹಾಗೂ ಕಡಬ ತಾಲೂಕಿಗೆ ವಿವಿದೋದ್ಧೇಶ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾಗಿದ್ದು ವಿಕಲಚೇತನರಾಗಿರಬೇಕು. ವಿವಿದೋದ್ಧೇಶ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಪದವೀಧರರಾಗಿದ್ದು ವಿಕಲಚೇತನರಾಗಿರಬೇಕು. ಅಭ್ಯರ್ಥಿಯು ಗ್ರಾಮ ಪಂಚಯತ್ ವ್ಯಾಪ್ತಿಯಲ್ಲಿ ವಾಸಿಸುತ್ತಿರಬೇಕು, ವಯೋಮಿತಿ ೧೮ರಿಂದ ೪೫ ವರ್ಷ, ಅಂಗವಿಕಲತೆಯು ಶೇ.೪೦ರಷ್ಟಿರಬೇಕು. ಅರ್ಹ ಅಭ್ಯರ್ಥಿಗಳು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪುತ್ತೂರು ಇವರಿಗೆ ಅಗತ್ಯ ದಾಖಲೆಗಳೊಂದಿಗೆ ಆ.೭ರ ಒಳಗಾಗಿ ಅರ್ಜಿ ಸಲ್ಲಿಸಬೇಕು ಎಂದು ಶಿಶುಅಭಿವೃದ್ಧಿ ಯೋಜನಾಧಿಕಾರಿ ಪ್ರಕಟಣೆ ತಿಳಿಸಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.