HomePage_Banner
HomePage_Banner
HomePage_Banner
HomePage_Banner

ಉಪ್ಪಿನಂಗಡಿ ಇಂದ್ರಪ್ರಸ್ಥ ಪದವಿಪೂರ್ವ ಕಾಲೇಜಿನಲ್ಲಿ ಜಿಇಇ/ನೀಟ್ ವೀಡಿಯೋ ತರಗತಿಗಳು ಆರಂಭ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಉಪ್ಪಿನಂಗಡಿ: ಇಲ್ಲಿನ ಇಂದ್ರಪ್ರಸ್ಥ ಪದವಿಪೂರ್ವ ಕಾಲೇಜಿನಲ್ಲಿ ಈಗಾಗಲೇ ಪ್ರಥಮ ಹಾಗೂ ದ್ವಿತೀಯ ಪಿಯುಸಿಗಳಿಗೆ ಸಂಬಂಧಿಸಿದ ಪಠ್ಯ ಬೋಧನಾ ವೀಡಿಯೋ ತರಗತಿಗಳು ಆರಂಭವಾಗಿದ್ದು, ಇದೀಗ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಾದ ಜೆಇಇ/ನೀಟ್/ಸಿಇಟಿ.ಗಳಿಗೆ ಸಂಬಂಧಿಸಿದ ವೀಡಿಯೋ ತರಗತಿಗಳು ಪ್ರಾರಂಭಗೊಂಡಿವೆ ಎಂದು ಕಾಲೇಜಿನ ಪ್ರಾಚಾರ್ಯ ಪ್ರಕಾಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೋವಿಡ್-19ರ ಸಂಕಷ್ಟ ಕಾಲದಲ್ಲಿ ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳಿಂದ ದೂರವಾಗುವ ಅಪಾಯವಿದ್ದು, ವಿಶೇಷವಾಗಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ನಿರಂತರ ಅಭ್ಯಾಸದ
ಅಗತ್ಯವಿರುತ್ತದೆ. ಈ ನಿಟ್ಟಿನಲ್ಲಿ ಇಂದ್ರಪ್ರಸ್ಥ ಪದವಿ ಪೂರ್ವ ಕಾಲೇಜು ತನ್ನ ವಿದ್ಯಾರ್ಥಿಗಳಿಗೆ ಅಧ್ಯಯನ ಪೂರಕ ವಾತಾವರಣವನ್ನು ಸೃಷ್ಠಿಸುವಲ್ಲಿ ಪ್ರಯತ್ನಶೀಲವಾಗಿದೆ. ಈ ವಿಡೀಯೋ ತರಬೇತಿಗಳ ಪ್ರಯೋಜನವನ್ನು ವಿದ್ಯಾರ್ಥಿಗಳು ಈಗಾಗಲೇ ಪಡೆಯುತ್ತಿದ್ದು, ಉತ್ತಮ ಸ್ಪಂದನೆ ವ್ಯಕ್ತವಾಗಿದೆ ಎಂದು ಪ್ರಾಚಾರ್ಯ ಪ್ರಕಾಶ್ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.