HomePage_Banner
HomePage_Banner
HomePage_Banner
HomePage_Banner

ಉಪ್ಪಿನಂಗಡಿಯಲ್ಲಿ ಅನಧಿಕೃತ ಅಂಗಡಿಗಳ ತೆರವು ಕಾರ್ಯಾಚರಣೆ | ಪೊಲೀಸ್ ಬಂದೋಬಸ್ತ್ ನಲ್ಲಿ ಬೆಳ್ಳಂಬೆಳಗ್ಗೆ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು

Puttur_Advt_NewsUnder_1
Puttur_Advt_NewsUnder_1

ಉಪ್ಪಿನಂಗಡಿ: ಇಲ್ಲಿ‌ನ ಗ್ರಾ.ಪಂ. ವ್ಯಾಪ್ತಿಯಲ್ಲಿನ ಅನಧಿಕೃತ ಕಟ್ಟಡಗಳ ತರವು ಕಾರ್ಯಾಚರಣೆ ಸೋಮವಾರ ಬೆಳ್ಳಂಬೆಳಗ್ಗೆ ಆರಂಬಿಸಲಾಗಿದೆ. ಉಪ್ಪಿನಂಗಡಿ ಪೇಟೆ ಹಾಗೂ ರಾಷ್ಟ್ರೀಯ ಹೆದ್ದಾರಿ ಬದಿಗಳಲ್ಲಿ ಹಲವು ಅನಧಿಕೃತ ಅಂಗಡಿಗಳಿದ್ದು, ಇದರ ತೆರವಿಗೆ ಉಪ್ಪಿನಂಗಡಿ  ಗ್ರಾ.ಪಂ. ಮೂರು ದಿನಗಳ ಗಡುವು ನೀಡಿತ್ತು. ಜು.13ರಂದು ಬೆಳಗ್ಗೆ ಆರು ಗಂಟೆಯಿಂದ ಎರಡು ಜೆಸಿಬಿ ಮೂಲಕ ತೆರವು ಕಾರ್ಯಾಚರಣೆ ನಡೆಯಿತು.

ಪೊಲೀಸ್ ಬಂದೋಬಸ್ತ್ ನಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ತಹಶೀಲ್ದಾರ್ ರಮೇಶ್ ಬಾಬು, ತಾ.ಪಂ. ಇಒ ನವೀನ್ ಭಂಡಾರಿ, ಗ್ರಾ.ಪಂ. ವಿಲ್ಪ್ರೆಡ್ ಲಾರೆನ್ಸ್ ರೊಡ್ರಿಗಸ್ ಭಾಗವಹಿಸಿದ್ದರು.

 

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.