HomePage_Banner
HomePage_Banner
HomePage_Banner
HomePage_Banner
Breaking News

ನಾಪತ್ತೆಯಾಗಿದ್ದ ಅಮ್ಚಿನಡ್ಕದ ಯುವತಿ ಪತ್ತೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ನಾಪತ್ತೆಯಾಗಿದ್ದ ಮಾಡ್ನೂರು ಗ್ರಾಮದ ಅಮ್ಚಿನಡ್ಕ ನಿವಾಸಿ, ಟೈಲರಿಂಗ್ ವೃತ್ತಿ ಮಾಡುತ್ತಿದ್ದ ಯುವತಿ ವಿವಾಹವಾಗಿ ಪತ್ತೆಯಾಗಿದ್ದಾರೆ.  ಮಾಡ್ನೂರು ಗ್ರಾಮದ ಅಮ್ಚಿನಡ್ಕ ನಿವಾಸಿ ಅಬ್ದುಲ್ಲಾ ಎಸ್.ಎಚ್ ಅವರ ಪುತ್ರಿ ಮುನೀರಾ(22ವ)ಅವರು ಜು.4ರಂದು ನಾಪತ್ತೆಯಾಗಿದ್ದರು.

ಈ ಕುರಿತು ಆಕೆಯ ತಾಯಿ ಸಲ್ಮಾ ಅವರು ನೀಡಿದ್ದ ದೂರಿನಂತೆ ಸಂಪ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಇದೀಗ ಆಕೆ ಹಾಸನದಲ್ಲಿ ಪತ್ತೆಯಾಗಿರುವುದಾಗಿ ತಿಳಿದು ಬಂದಿದೆ.ತಾನು ಪ್ರಿಯಕರನೊಂದಿಗೆ ವಿವಾಹವಾಗಿರುವುದಾಗಿ ಆಕೆ ಹಾಸನ ಪೊಲೀಸರಿಗೆ ಮಾಹಿತಿ ನೀಡಿರುವುದಾಗಿ ತಿಳಿದು ಬಂದಿದೆ.

 

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.