ಕಡಬ: ಇಲ್ಲಿನ ನಿವಾಸಿ ಫೋಟೋಗ್ರಾಫರ್ ಓರ್ವರಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ, ಈಗಾಗಲೇ ಅವರು ಕಡಬದಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸ್ತವ್ಯ ಇದ್ದುಅಲ್ಲಿಗೆ ಆರೋಗ್ಯ ಹಾಗೂ ಕಂದಾಯ ಇಲಾಖಾ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಪುತ್ತೂರು ಮತ್ತು ಕಡಬ ಉಭಯ ತಾಲೂಕಿನಲ್ಲಿ 5 ಮಂದಿಗೆ ಕೊರೋನಾ ದೃಢಗೊಂಡಿದೆ.
About The Author
Related posts
Leave a Reply
Cancel Reply
Leave a Reply
This site uses Akismet to reduce spam. Learn how your comment data is processed.