ಕಡಬದ ಫೊಟೋಗ್ರಾಫರ್ ಗೆ ಕೊರೋನಾ ದೃಢ

Puttur_Advt_NewsUnder_1
Puttur_Advt_NewsUnder_1

ಕಡಬ: ಇಲ್ಲಿನ ನಿವಾಸಿ ಫೋಟೋಗ್ರಾಫರ್ ಓರ್ವರಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ, ಈಗಾಗಲೇ ಅವರು ಕಡಬದಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸ್ತವ್ಯ ಇದ್ದುಅಲ್ಲಿಗೆ ಆರೋಗ್ಯ ಹಾಗೂ ಕಂದಾಯ ಇಲಾಖಾ ಅಧಿಕಾರಿಗಳು ಭೇಟಿ ನೀಡಿದ್ದಾರೆ.  ಪುತ್ತೂರು ಮತ್ತು ಕಡಬ ಉಭಯ ತಾಲೂಕಿನಲ್ಲಿ 5 ಮಂದಿಗೆ ಕೊರೋನಾ ದೃಢಗೊಂಡಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.