ಜು.14: ದ್ವಿತೀಯ ಪಿಯುಸಿ ಫಲಿತಾಂಶ | ವಿದ್ಯಾರ್ಥಿಗಳ ಮೊಬೈಲ್‌ಗೆ ಫಲಿತಾಂಶದ ಮಾಹಿತಿ ಲಭ್ಯ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: 2019-20 ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಜು.14ರಂದು ಬೆಳಿಗ್ಗೆ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿದ ಅವರು ಜು.14ರಂದು ಬೆಳಿಗ್ಗೆ 11.30ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ. ಯಾವುದೇ ವಿದ್ಯಾರ್ಥಿಗಳು ಕಾಲೇಜಿಗೆ ಹೋಗಿ ಫಲಿತಾಂಶ ನೋಡುವ ಅಗತ್ಯವಿಲ್ಲ. ವಿದ್ಯಾರ್ಥಿಗಳ ಮೊಬೈಲ್‌ಗೆ ಫಲಿತಾಂಶದ ಮಾಹಿತಿ ನೀಡಲಾಗುವುದು. ಮಧ್ಯಾಹ್ನ 2 ಗಂಟೆ ಬಳಿಕ ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಹೇಳಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.