ಪುತ್ತೂರು: ಕರ್ನಾಟಕ ಪದವಿ ಪೂರ್ವ ಶಿಕ್ಷಣ ಮಂಡಳಿ ಕಳೆದ ಶೈಕ್ಷಣಿಕ ಸಾಲಿನಲ್ಲಿ ನಡೆಸಿದ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಜು.14ರಂದು ಪ್ರಕಟಗೊಂಡಿದ್ದು, ಸವಣೂರು ವಿದ್ಯಾರಶ್ಮಿ ವಿದ್ಯಾಲಯಕ್ಕೆ ಶೇ. 95 ತೇರ್ಗಡೆ ಫಲಿತಾಂಶ ಬಂದಿದೆ.
ವಿಜ್ಞಾನ ಮತ್ತು ವಾಣಿಜ್ಯ ಶಾಸ್ತ್ರ ಸೇರಿ ಒಟ್ಟು 63ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಇವರಲ್ಲಿ 60 ಮಂದಿ ತೇರ್ಗಡೆ ಹೊಂದಿ ಶೇ. 95 ಫಲಿತಾಂಶ ಬಂದಿದೆ ಎಂದು ಸಂಸ್ಥೆಯ ಸಂಚಾಲಕ ಸವಣೂರು ಕೆ.ಸೀತಾರಾಮ ರೈ ತಿಳಿಸಿದ್ದಾರೆ.
Yes good news