ಪುತ್ತೂರು: ಬಲ್ನಾಡು ಗ್ರಾಮದ ಬೀಡು ನಿವಾಸಿ ದಿ.ಲಿಂಗಪ್ಪ ಪೂಜಾರಿಯವರ ಪುತ್ರ ಶುಭಕರ(38 ವ) ಎಂಬವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಜು.15ರಂದು ವರದಿಯಾಗಿದೆ. ಸುಧಾಕರ ಅವರು ರಿಕ್ಷಾ ಚಾಲಕರಾಗಿದ್ದರು.
ಮೃತರು ತಾಯಿ ಕುಸುಮ, ಪತ್ನಿ, ಮಕ್ಕಳು ಹಾಗೂ ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ. ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಡಬ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.