ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸನ್ಮಿತಾ ಸಿ. ಶೆಟ್ಟಿಗೆ ವಿಶಿಷ್ಟ ಶ್ರೇಣಿ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: 2019-20ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಯಲ್ಲಿ ಮಂಗಳೂರಿನ ವಿಕಾಸ್ ಕಾಲೇಜಿನ ಸನ್ಮಿತಾ ಸಿ. ಶೆಟ್ಟಿ ವಿಜ್ಞಾನ ವಿಭಾಗದಲ್ಲಿ ಶೇ.96.33 (578/600) ಅಂಕಗಳನ್ನು ಪಡೆದು ಡಿಸ್ಟಿಂಕ್ಷನ್‌ನಲ್ಲಿ ಉತ್ತೀರ್ಣರಾಗಿದ್ದಾರೆ.

ಇವರು ಉದ್ಯಮಿ ಮಂಗಳೂರಿನ ವ್ಯಾಸನಗರ ನಿವಾಸಿ ನುಳಿಯಾಲು ಚಿತ್ತರಂಜನ್ ಶೆಟ್ಟಿ ಮತ್ತು ಮಾಲಾ ಸಿ. ಶೆಟ್ಟಿ ದಂಪತಿ ಪುತ್ರಿಯಾಗಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.