ಪಿಯುಸಿ ವಾಣಿಜ್ಯ ವಿಭಾಗದಲ್ಲಿ ವಿಟ್ಲ ಪ.ಪೂ. ಕಾಲೇಜಿನ ಗುರುಕಿರಣ್ ಗೆ 91.26%

Puttur_Advt_NewsUnder_1
Puttur_Advt_NewsUnder_1

ವಿಟ್ಲ: 2019-20ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ವಿಟ್ಲ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಗುರುಕಿರಣ್ ಬಿ. ರವರು ವಾಣಿಜ್ಯ ವಿಭಾಗದಲ್ಲಿ 91.26% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಇವರು ಕಾಸರಗೋಡು ಬಾಯಾರು ತಾಳ್ತಾಜೆ ವಿಶ್ವನಾಥ್ ಟಿ ಮತ್ತು ಶಾರದಾ ದಂಪತಿಯ ಸುಪುತ್ರರಾಗಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.