Breaking News

ಕಾಣಿಯೂರು, ಬೆಳಂದೂರು, ಸವಣೂರು, ಕುಟ್ರುಪ್ಪಾಡಿ ಗ್ರಾ.ಪಂ, ಆಡಳಿತಾಧಿಕಾರಿಯಾಗಿ ಗುರುಮೂರ್ತಿ ನೇಮಕ

Puttur_Advt_NewsUnder_1
Puttur_Advt_NewsUnder_1

ಕಾಣಿಯೂರು: ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್‌ಗಳ ಆಡಳಿತ ಮಂಡಳಿಗಳ ಅಧಿಕಾರವಧಿ ಮುಕ್ತಾಯಗೊಂಡ ಹಿನ್ನಲೆಯಲ್ಲಿ ಮುಂದೆ ಪಂಚಾಯತ್ ಆಡಳಿತ ನಿರ್ವಹಣೆಗೆ ಆಡಳಿತಾಧಿಕಾರಿಗಳನ್ನು ನೇಮಕ ಮಾಡಲು ಸರಕಾರ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದು, ಕಡಬ ತಾಲೂಕಿನ ಕಾಣಿಯೂರು, ಬೆಳಂದೂರು, ಸವಣೂರು ಹಾಗೂ ಕುಟ್ರುಪ್ಪಾಡಿ ಗ್ರಾಮ ಪಂಚಾಯತ್‌ಗೆ ಸುಳ್ಯ ಪಶು ವೈದ್ಯಕೀಯ ಇಲಾಖೆಯ ಸಹಾಯಕ ನಿರ್ದೇಶಕ ಗುರುಮೂರ್ತಿ ಅವರನ್ನು ನೇಮಕ ಮಾಡಿ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ. ಅವರು 4 ಪಂಚಾಯತ್‌ಗಳಲ್ಲಿ ಅಧಿಕಾರ ಸ್ವೀಕರಿಸಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.