ಇನ್ನರ್‌ವೀಲ್ ಕ್ಲಬ್‌ನಿಂದ ಗ್ರಾಮಾಭಿವೃದ್ಧಿ ಯೋಜನೆಗೆ ಮಾಸ್ಕ್ ವಿತರಣೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಇನ್ನರ್‌ವೀಲ್ ಕ್ಲಬ್ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಗೆ ಯೋಜನೆಯ ಸೂಪರ್‌ವೈಸರ್ ಆಗಿರುವ ಭಾವನ ಅವರಿಗೆ ಮಾಸ್ಕ್ ಗಳನ್ನು ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಇನ್ನರ್‌ವೀಲ್ ಕ್ಲಬ್‌ನ ಅಧ್ಯಕ್ಷೆ ಸೀಮಾ ನಾಗರಾಜ್, ಕಾರ್ಯದರ್ಶಿ ಅಶ್ವಿನಿ ಕೃಷ್ಣ ಮುಳಿಯ, ಧರ್ಮಸ್ಥಳ ಗ್ರಾಮೀಣಾಭಿವೃದ್ಧಿಯ ಸೇವಾ ಪ್ರತಿನಿಧಿಗಳಾದ ಸುನಿತಾ, ಆಶಾಲತಾ ,ಯೋಗೀಶ್ವರಿ ಯವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.