ದ್ವಿತೀಯ ಪಿಯುಸಿಯಲ್ಲಿ ಚೈತನ್ಯರವರಿಗೆ ಡಿಸ್ಟಿಂಕ್ಷನ್

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಪುತ್ತೂರು ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಚೈತನ್ಯ ಬಿ.ರವರು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯೊಂದಿಗೆ ತೇರ್ಗಡೆಯಾಗಿದ್ದಾರೆ.

ಇಂಗ್ಲೀಷ್ ನಲ್ಲಿ 86, ಹಿಂದಿಯಲ್ಲಿ 92, ಬ್ಯುಸಿನೆಸ್ ಸ್ಟಡೀಸ್ ನಲ್ಲಿ 97, ಅಕೌಂಟೆನ್ಸಿಯಲ್ಲಿ 100, ಸ್ಟಾಟಿಟಿಕ್ಸ್ ನಲ್ಲಿ 90 ಮತ್ತು ಕಂಪ್ಯೂಟರ್ ಸೈನ್ಸ್ ನಲ್ಲಿ 98 ಅಂಕಗಳೊಂದಿಗೆ ಒಟ್ಟು 563 ಅಂಕ ಪಡೆದು ಡಿಸ್ಟಿಂಕ್ಷನ್ ನಲ್ಲಿ ಉತ್ತೀರ್ಣರಾಗಿರುವ ಚೈತನ್ಯ ಬಿ.ರವರು ಬೆಳ್ಳಿಪ್ಪಾಡಿ ಗ್ರಾಮದ ಪರನೀರು ನಿವಾಸಿಗಳಾದ ಪದ್ಮಪ್ಪ ಪೂಜಾರಿ ಮತ್ತು ಮಾಲತಿ ದಂಪತಿಯ ಪುತ್ರಿ. ಚೈತನ್ಯರವರು ಪ್ರಾಥಮಿಕ ವಿದ್ಯಾಭ್ಯಾಸವನ್ನು ಬೆಳ್ಳಿಪ್ಪಾಡಿ ಹಿ.ಪ್ರಾ.ಶಾಲೆ ಮತ್ತು ಪ್ರೌಢಶಿಕ್ಷಣವನ್ನು ಪುತ್ತೂರು ಶ್ರೀರಾಮಕೃಷ್ಣ ಪ್ರೌಢಶಾಲೆಯಲ್ಲಿ ಪೂರೈಸಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.