ಕಡಬದಲ್ಲಿ ಕೊರೋನಾ ಪೀಡಿತರೊಂದಿಗೆ ವಿಡಿಯೋ ಸಂವಾದ

Puttur_Advt_NewsUnder_1
Puttur_Advt_NewsUnder_1

ಕಡಬ: ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರ ವ್ಯಾಪ್ತಿಯ ಎಲ್ಲ ಕೊರೋನಾ ಪೀಡಿತರೊಂದಿಗೆ ವಿಡಿಯೋ ಸಂವಾದ ಕಾರ್ಯಕ್ರಮ ಕಡಬ ಪಟ್ಟಣ ಪಂಚಾಯತ್ ಕಛೇರಿಯಲ್ಲಿ ಇಂದು ನಡೆಯಿತು. ಕಡಬ ಸಮುದಾಯ ಕೇಂದ್ರದ ವೈದ್ಯಾಧಿಕಾರಿ ಡಾ| ಸುಚಿತ್ರಾ ರಾವ್ ವೀಡಿಯೋ ಸಂವಾದ ನಡೆಸಿ ಯೋಗಕ್ಷೇಮ ವಿಚಾರಿಸಿದರು‌. ಈ ಸಂದರ್ಭದಲ್ಲಿ ಕಡಬ ಪಟ್ಟಣ ಪಂಚಾಯತ್ ನ ಮುಖ್ಯಾಧಿಕಾರಿ ಅರುಣ್ ಕೆ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.