Breaking News

ನಿಶ್ಮಿತಾ ಹೊಸಮನೆಯವರಿಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಇಲ್ಲಿನ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ನಿಶ್ಮಿತಾರವರು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 516 ಅಂಕ ಗಳಿಸಿ ಶೇ.86 ಫಲಿತಾಂಶದಿಂದ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಇವರು ಆರ್ಯಾಪು ಗ್ರಾಮದ ಹೊಸಮನೆ ನಿವಾಸಿಯಾಗಿದ್ದು, ಬಾಬು ಪೂಜಾರಿ ಹೊಸಮನೆ ಹಾಗೂ ಗುಲಾಬಿಯವರ ಪುತ್ರಿಯಾಗಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.