Breaking News

ಕಡಬದ ಉದ್ಯಮಿಯೋರ್ವರಿಗೆ ಒಕ್ಕರಿಸಿದ ಕೊರೋನಾ ಸೋಂಕು | ಪ್ರಾಥಮಿಕ ಸಂಪರ್ಕದಲ್ಲಿದ್ದವರಿಗೆ ಕ್ವಾರಂಟೈನಿಗೆ ಸಿದ್ಧತೆ

Puttur_Advt_NewsUnder_1
Puttur_Advt_NewsUnder_1

ಕಡಬ: ಇಲ್ಲಿನ 45 ವರ್ಷದ ಉದ್ಯಮಿಯೋರ್ವರಿಗೆ ಕೊರೋನಾ ಸೋಂಕು ತಗಲಿರುವುದು ದೃಢಪಟ್ಟಿದೆ. ಕೆಲ ದಿನಗಳ ಹಿಂದೆ ಅವರು ಜ್ವರ ಭಾದಿತರಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಗಂಟಲು ದ್ರವ ಮಾದರಿಯನ್ನು ಪರೀಕ್ಷೆ ನಡೆಸಲಾಗಿದ್ದು ಅದು ಪಾಸಿಟಿವ್ ಬಂದಿದೆ, ಇದೀಗ ಅವರ ಪ್ರಾಥಮಿಕ ಸಂಪರ್ಕದ ಇಬ್ಬರನ್ನು ಕ್ವಾರಂಟೈನ್ ಮಾಡಲು ಅಧಿಕಾರಿಗಳು ಸಿದ್ದತೆ ನಡೆಸುತ್ತಿದ್ದಾರೆ.

 

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.