ಕಲ್ಲೇಗ ದೈವಸ್ಥಾನದಲ್ಲಿ ನಾಗರಪಂಚಮಿ – ಭಕ್ತರಿಗಿಲ್ಲ ಅವಕಾಶ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕಲ್ಲೇಗ ಶ್ರೀ ಕಲ್ಕುಡ ದೈವಸ್ಥಾನದಲ್ಲಿ ವರ್ಷಪ್ರಂತಿ ನಡೆಯುವಂತೆ ಭಕ್ತರ ಸಮ್ಮುಖದಲ್ಲಿ ನಡೆಯುವ ನಾಗರಪಂಚಮಿಯನ್ನು ಕೋವಿಡ್-19 ಹಿನ್ನೆಲೆಯಲ್ಲಿ ರದ್ದುಗೊಳಿಸಿ ಕೇವಲ ದೈವಸ್ಥಾನದ ಆಡಳಿತ ಮಂಡಳಿ ಉಪಸ್ಥಿತಿಯಲ್ಲಿ ನಡೆಯಲಿದೆ.

ದೈವಸ್ಥಾನದ ವಠಾರದಲ್ಲಿ ಜು.25ರಂದು ನಡೆಯುವ ನಾಗರಪಂಚಮಿಯಲ್ಲಿ ಅರ್ಚಕರು, ಆಡಳಿತ ಮಂಡಳಿ ಉಪಸ್ಥಿತರಿದ್ದು, ಉಳಿದಂತೆ ಭಕ್ತರಿಗೆ ಅವಕಾಶವಿಲ್ಲ. ಭಕ್ತರು ಸಹಕರಿಸುವಂತೆ ಆಡಳಿತಾಧಿಕಾರಿ ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.