ದ್ವಿತೀಯ ಪಿಯುಸಿ ಪರೀಕ್ಷೆ: ಅನೂಫ ವಿಶಿಷ್ಠ ಶ್ರೇಣಿಯಲ್ಲಿ ತೇರ್ಗಡೆ

Puttur_Advt_NewsUnder_1
Puttur_Advt_NewsUnder_1

ಉಪ್ಪಿನಂಗಡಿ: 2019-20ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾದಂತೆ ಉಪ್ಪಿನಂಗಡಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ  ಅನೂಫ ವಿಜ್ಞಾನ ವಿಭಾಗದಲ್ಲಿ 544 ಅಂಕ (90.67 ಶೇಕಡಾ) ಪಡೆದು ವಿಶಿಷ್ಠ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ.
ಅನೂಫ 34-ನೆಕ್ಕಿಲಾಡಿಯ ಝಕರಿಯಾ ಕೊಡಿಪ್ಪಾಡಿ ಮತ್ತು ಆಯಿಶಾ ದಂಪತಿಯ ಪುತ್ರಿಯಾಗಿರುತ್ತಾಳೆ.

 

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.